ICC World Cup 2019 : ಧವನ್ ಫಿಟ್ನೆಸ್ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ವಿರಾಟ್..! | Oneindia Kannada

2019-06-15 76

ಟೀಮ್‌ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ ಕೊನೆಗೂ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ಅವರ ಫಿಟ್ನೆಸ್‌ ಕುರಿತಾಗಿ ಮಾತನಾಡಿದ್ದು, ಧವನ್‌ ಚೇತರಿಸಿಕೊಂಡು ವಿಶ್ವಕಪ್‌ನಲ್ಲಿ ತಂಡಕ್ಕೆ ತಮ್ಮ ಸೇವೆ ಮುಂದುವರಿಸುತ್ತಾರೆಂಬ ಆಶಾಭಾವನೆ ವ್ಯಕ್ತ ಪಡಿಸಿದ್ದಾರೆ.

Team India skipper Virat Kohli has spoken about the fitness of Shikhar Dhawan and expressed hope that Dhawan will recuperate and continue his service at the World Cup.

Videos similaires