ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರ | Oneindia Kannada

2019-06-17 106

ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ತಮ್ಮೊಂದಿಗೆ ಚರ್ಚೆ ನಡೆಸಲು ನಾನು ಸಿದ್ಧ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Karnataka Chief Minister H.D.Kumaraswamy letter to opposition leader B.S.Yeddyurappa who protesting against Karnataka government decision to handover 3,667 acres land to the JSW Steel in Ballari.

Videos similaires