ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಕೆ.ಎಸ್.ಈಶ್ವರಪ್ಪ .

2019-06-17 149

'ಮೈತ್ರಿ ಸರ್ಕಾರ ಹಾಗೂ ಮಂತ್ರಿಗಳು ಏನು ಸಿಗುತ್ತೋ ಅದನ್ನು ಮಾರಾಟ ಮಾಡಿ ದುಡ್ಡು ಮಾಡುವ ಪರಿಸ್ಥಿತಿಗೆ ಬಂದಿದ್ದಾರೆ' ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BJP leader K.S.Eshwarappa verbal attack on former CM Siddaramaiah and Minister D.K.Shivakumar on Jindal row. They not only sale govt land if possible Vidhana Soudha also sold for private company said Eshwarappa

Videos similaires