ಮಂಡ್ಯದ ಅಘಾಲಯ ಗ್ರಾಮದಲ್ಲಿರುವ ಮೃತ ರೈತನ ಮನೆಗೆ ಭೇಟಿ ನೀಡಿದ ಎಚ್ ಡಿ ಕೆ | Oneindia Kannada

2019-06-18 911

CM HD Kumaraswamy visited Aghalaya In Mandya and gave 5 lakh compensation to farmer Suresh family. Suresh committed suicide on Monday depressed over harassment by loaners.

ಕೆ.ಆರ್.ಪೇಟೆ ತಾಲ್ಲೂಕಿನ ಅಘಲಯ ಗ್ರಾಮದಲ್ಲಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಸುರೇಶ್ ಮನೆಗೆ ಸಿಎಂ ಎಚ್​.ಡಿ.ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, 5 ಲಕ್ಷ ರೂಪಾಯಿ ಪರಿಹಾರದ ಚೆಕ್​ ನೀಡಿದರು.

Videos similaires