Jaggesh felt unhappy, even though his movie Premier Padmini completes 50 days. Why? Watch video to know the reason
''ನಾವು ಇಲ್ಲಿ ಒಳ್ಳೆಯ ಸಿನಿಮಾ ಮಾಡಿ, ನಾಲ್ಕು ಕಾಸು ಮಾಡಿಕೊಳ್ಳಲು ಬಂದಿದ್ದೇವೆ. ಅದು ಬಿಟ್ಟು ಯಾರ ಮೇಲೆ ಕಾಂಪಿಟೇಶನ್ ನಡೆಸಲು ಅಲ್ಲ'' ಎಂದು ನಟ ಜಗ್ಗೇಶ್ ಹೇಳಿದ್ದಾರೆ. ಜಗ್ಗೇಶ್ ನಟನೆಯ 'ಪ್ರೀಮಿಯರ್ ಪದ್ಮಿನಿ' ಸಿನಿಮಾ 50 ದಿನವನ್ನು ಪೂರೈಸಿದೆ. ಈ ಸಂತಸ ಹಂಚಿಕೊಳ್ಳಲು ಚಿತ್ರತಂಡ ಸುದ್ದಿಗೊಷ್ಠಿ ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಗ್ಗೇಶ್ ಖುಷಿಗಿಂತ ಹೆಚ್ಚು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.