Minister DK Shivakumar talked to media in Delhi. He said 'i don't hove information about Roshan Baig expel from congress. He also said they are loyal to Gandhi family and Congress.
ದೆಹಲಿಯಲ್ಲಿರುವ ಸಚಿವ ಡಿ.ಕೆ.ಶಿವಕುಮಾರ್ ಅವರು ರೋಷನ್ ಬೇಗ್ ಉಚ್ಛಾಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರ ಪ್ರತಿಕ್ರಿಯೆ ಅವರ ಅಸಮಾಧಾನವನ್ನು ಪರೋಕ್ಷವಾಗಿ ಸೂಚಿಸುವಂತಿದೆ.