ICC World Cup 2019 : ಭಾವನಾತ್ಮಕ ಸಂದೇಶ ನೀಡಿ ತಂಡದಿಂದ ಹೊರಬಿದ್ದ ಶಿಖರ್ ಧವನ್..?

2019-06-20 1,111

ವಿಶ್ವಕಪ್‌ ಟೂರ್ನಿಯಲ್ಲಿ ಮುಂದುವರಿಯಲು ಸಾಧ್ಯವಾಗದೇ ಟೂರ್ನಿ ಮಧ್ಯದಲ್ಲೇ ತಾಯ್ನಾಡಿಗೆ ಹಿಂದಿರುವ ಬೇಸರದಲ್ಲಿ33 ವರ್ಷದ ಅನುಭವಿ ಎಡಗೈ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌, ತಮ್ಮ ಹಾಗೂ ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ.

Videos similaires