ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಹಶೀಂ ಆಮ್ಲಾ ಅವರು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮತ್ತೊಂದು ಮೈಲಿಗಲ್ಲು ದಾಟಿದ್ದಾರೆ. ಒಡಿಐನಲ್ಲಿ ಅತ್ಯಂತ ವೇಗವಾಗಿ 8,000 ರನ್ ಪೂರೈಸಿದ ಸಾಧನೆ ಮಾಡಿದ ಎರಡನೇ ಆಟಗಾರನಾಗಿ ಕೊಹ್ಲಿ ನಂತರದ ಸ್ಥಾನದಲ್ಲಿ ನಿಂತಿದ್ದಾರೆ.
South African opener Hashim Amla has crossed 8000 milestone in one-day internationals. Amla is the second batsman to score fastest 8,000 runs in the ODI after Kohli.