ಈ ಮೂಲಕ ಒಡಿಐ ಕ್ರಿಕೆಟ್ ಪಂದ್ಯವೊಂದರ ಇನಿಂಗ್ಸ್‌ನಲ್ಲಿ ಬ್ಯಾಟ್ಸ್‌ಮನ್ ಒಬ್ಬ ದಾಖಲಿಸಿದ್ದ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯನ್ನು ಮಾರ್ಗನ್ ಪುಡಿಗಟ್ಟಿದರು. ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ, 2013ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದ್ವಿಶತಕ ಸಿಡಿಸಿದ್ದ ವೇಳೆ 16 ಸಿಕ್ಸರ್‌ಗಳನ್ನು ಸಿಡಿಸಿದ್ದು ಈ ಹಿಂದಿನ ವಿಶ್ವ ದಾಖಲೆಯಾಗಿತ್ತು.