ಸ್ಯಾಂಡಲ್ ವುಡ್ ನಲ್ಲಿ ಸದ್ಯ ನಿರ್ದೇಶಕ ಸೂರಿ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರ ಸಿನಿಮಾದೆ ಸುದ್ದಿ. ಸುದೀಪ ಅವರು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಸುಕ್ಕ ಸೂರಿ ನಿರ್ದೇಶನದ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಚರ್ಚೆ ಜೋರಾಗಿದೆ
Kannada actor Sudeep and director Soori Combination film will be delayed. Because director Suri busy with his Popcorn Monkey Tiger film.