ICC World Cup 2019 : ಟೀಂ ಇಂಡಿಯಾದಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..? | Bhuvneshwar Kumar

2019-06-26 217

ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಗೆಲುವಿನ ಬಳಿಕ ಕೆಲ ದಿನಗಳ ಬಿಡುವು ಪಡೆದಿರುವ ಟೀಂ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ತಂಡದಿಂದ ಹೊರಬಿದ್ದ ವೇಗಿ ಭುವನೇಶ್ವರ್ ಕುಮಾರ್ ಇದೀಗ ಅಭ್ಯಾಸಕ್ಕೆ ಇಳಿದಿದ್ದಾರೆ.
Bhuvneshwar Kumar was injured in the match against Pakistan and left the team now he is back to practice.

Videos similaires