ಬಿಜೆಪಿ ಪ್ರಾಯೋಜಿತ ಗುಂಪಿನಿಂದ ಗ್ರಾಮ ವಾಸ್ತವ್ಯಕ್ಕೆ ಅಡ್ಡಿ: ಎಚ್‌ಡಿಕೆ

2019-06-27 590

BJP sponsored people trying to spoil and stop my village stay program from the beginning said CM Kumaraswamy. He also said that 'i will not be bothered of it I will continue to do village stay'.
ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ತೆರಳುತ್ತಿದ್ದಾಗ ಗುಂಪೊಂದು ಬಿಜೆಪಿ ಧ್ವಜ ಹಿಡಿದು ಬಂದು, 'ಮೋದಿ, ಮೋದಿ' ಘೋಷಣೆಗಳನ್ನು ಕೂಗಿತ್ತು, ಇದರಿಂದ ಕುಮಾರಸ್ವಾಮಿ ಅವರು ಗರಂ ಆಗಿದ್ದರು. ಈಗ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Videos similaires