ಕ್ರಿಕೆಟ್ ಜಗತ್ತಿನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸದೊಂದು ಹಿರಿಮೆಯ ಗರಿ ಸೇರಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 20,000 ರನ್ ಬಾರಿಸಿದ ವಿಶ್ವದ ಆಟಗಾರರಲ್ಲಿ ಕೊಹ್ಲಿ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ.
Team India skipper Virat Kohli has added a new dimension to the cricket world. Kohli is among the fastest to score 20,000 runs in international cricket.