ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯುತ್ತಿರುವ 12ನೇ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇದೇ ಭಾನುವಾರ ನಡೆಯಲಿರುವ ಆತಿಥೇಯ ಇಂಗ್ಲೆಂಡ್ ವಿರುದ್ಧದ ಪಂದ್ಯದಕ್ಕೆ ಟೀಮ್ ಇಂಡಿಯಾದ ಬಹು ನಿರೀಕ್ಷಿತ 'ಅವೇ ಜರ್ಸಿ'ಯನ್ನು ಬಿಸಿಸಿಐ ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ.