ಸಂಕಷ್ಟದಲ್ಲಿರುವ ಕಾಂಗ್ರೆಸ್‌ನಿಂದ ಎರಡು ಬದಲಾವಣೆ, ಒಂದು ನಿರ್ಣಯ! | Oneindia Kannada

2019-06-29 341

ಕಾಂಗ್ರೆಸ್ ಪಕ್ಷ ಇಷ್ಟು ಸಂಕಷ್ಟದ ಪರಿಸ್ಥಿತಿಯಲ್ಲಿ ಹಿಂದೆಂದೂ ಬಂದಿರಲಿಲ್ಲ, ಇಂದಿರಾ ಗಾಂಧಿ ಅವರು ತುರ್ತುಪರಿಸ್ಥಿತಿ ಹೇರಿದ ನಂತರ ನಡೆದ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್‌ 153 ಸೀಟುಗಳಲ್ಲಿ ಗೆದ್ದಿತ್ತು, ಆದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿರುವುದು ಕೇವಲ 52 ಕ್ಷೇತ್ರಗಳಲ್ಲಿ.
Indian congress party planing to do two main changes in the party. And also planing to do Padayathra accross the cuntry.

Videos similaires