ರಾಜೀನಾಮೆ ನಿರ್ಧಾರಕ್ಕೆ ಸ್ಪಷ್ಟ ಕಾರಣ ನೀಡಿದ ಆನಂದ್ ಸಿಂಗ್

2019-07-01 978

ವಿಜಯನಗರ ಕ್ಷೇತ್ರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜೀನಾಮೆ ನಿರ್ಧಾರಕ್ಕೆ ಕಾರಣವನ್ನೂ ಮಾಧ್ಯಮಗಳ ಮುಂದೆ ಹೇಳಿದ್ದಾರೆ.
Vijayanagara congress MLA Anand Singh gives reason for his resignation decision. He says i am resigning in protest against government decision of giving land to JSW.

Videos similaires