ರಿವರ್ಸ್ ಆಪರೇಷನ್ ಮಾಡೋದಾದರೆ ಮಾಡಲಿ: ಯಡಿಯೂರಪ್ಪ ಸವಾಲು/ B. S. Yeddyurappa

2019-07-02 238

ಬಿಜೆಪಿಯವರು ಆಪರೇಷನ್ ಕಮಲ ಮಾಡಿದರೆ ನಾವು ರಿವರ್ಸ್ ಆಪರೇಷನ್ ಮಾಡಬೇಕಾಗುತ್ತದೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಎಚ್ಚರಿಕೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ತಾಕತ್ತಿದ್ದರೆ ರಿವರ್ಸ್ ಆಪರೇಷನ್ ಮಾಡಿ ಎಂಬ ಸವಾಲು ಹಾಕಿದ್ದಾರೆ.
BJP state president BS Yeddyurappa challenged Congress to do 'reverse operation' if they can.

Videos similaires