ವಿಶ್ವಕಪ್‌ನಲ್ಲಿ ಈಗಾಗಲೇ ಸೆಮಿಫೈನಲ್‌ಗೆ ಪ್ರವೇಶ ಗಿಟ್ಟಿಸಿಕೊಂಡಿರುವ ಟೀಮ್ ಇಂಡಿಯಾ ಮೂರನೇ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿ ಎತ್ತುವ ಯೋಜನೆಯಲ್ಲಿದೆ. ಬೆಂಗಳೂರು ಮೂಲದ ಅಕ್ಕಸಾಲಿಗರೊಬ್ಬರು ಪುಟಾಣಿ ವಿಶ್ವಕಪ್ ಟ್ರೋಫಿ ತಯಾರಿಸುವ ಮೂಲಕ ಕೊಹ್ಲಿ ಬಳಗಕ್ಕೆ ವಿಭಿನ್ನ ರೀತಿಯಲ್ಲಿ ಶುಭ ಕೋರಿದ್ದಾರೆ.
Already in the semi-finals of the World Cup, Team India is planning to lift the trophy for the third time. A Bangalore-based gold maker has begun greeting to team India in a different way by preparing a small gold World Cup trophy.