ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್ | FILMIBEAT KANNADA

2019-07-04 347

ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ.

Kannada actor Darshan appreciates actor Prajwal Devaraj social work. Prajwal adopted a government school in Uttara Karnataka.

Videos similaires