Pailvan Movie: ಪೈಲ್ವಾನ್ ಪಕ್ಕಾ ಆಯ್ತು, ಕುರುಕ್ಷೇತ್ರ ಗೊಂದಲವಾಗಿಯೇ ಉಳಿದಿದೆ.! | FILMIBEAT KANNADA

2019-07-06 881

ದರ್ಶನ್ ಅಭಿನಯದ ಪೌರಾಣಿಕ ಚಿತ್ರ ಕುರುಕ್ಷೇತ್ರ ಆಡಿಯೋ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಕಡೆ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಈ ಹಿಂದೆ ಸುದ್ದಿಯಾದಂತೆ ಈ ಎರಡು ಚಿತ್ರಗಳು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತೆರೆಗೆ ಬರಲಿದೆ ಎನ್ನಲಾಗಿತ್ತು.


Earlier Kiccha sudeep's pailwaan and Darshan's Kurukshetra movie has decided to releasing together for varamahalakshmi festival. but, now pailwaan postponed.

Videos similaires