ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ಶ್ರೀಲಂಕಾ ಮತ್ತು ಭಾರತ ತಂಡಗಳು ಮುಖಾಮುಖಿಯಾಗಿವೆ ಟಾಸ್ ಗೆದ್ದಿರುವ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿದೆ.