ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಒಟ್ಟು ಹನ್ನೆರಡು ಶಾಸಕರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಕಾರಣವಾಗಿದ್ದು, ಸೋಮವಾರ ಇನ್ನಷ್ಟು ಶಾಸಕರು ರಾಜೀನಾಮೆ ನೀಡುವ ಬಗ್ಗೆ ಸುದ್ದಿ ಆಗಿದೆ.
Karnataka political crisis: More than 6 MLA's likely to resign on Monday. Here is the list of probables.