Pailvan Movie: ಪುನೀತ್, ಯಶ್, ದರ್ಶನ್, ಶಿವಣ್ಣನಿಗೆ ಸುದೀಪ್ ನೀಡಿದ ಸಲಹೆ ಏನು ಗೊತ್ತಾ? | FILMIBEAT KANNADA

2019-07-08 3,063

Kannada actor kiccha sudeep has gives suggestions to puneeth rajkumar, yash, darshan, shiva rajkumar and upendra. what he suggests? check it in story.

ಸಿನಿಮಾ ಇಂಡಸ್ಟ್ರಿಯಲ್ಲಿ ಒಬ್ಬ ನಟನಿಗೆ ಇನ್ನೊಬ್ಬ ನಟ ಸಾಥ್ ಕೊಡೋದು, ಒಬ್ಬರ ಚಿತ್ರದಲ್ಲಿ ಇನ್ನೊಬ್ಬ ನಟ ಅಭಿನಯಿಸುವುದು, ಒಬ್ಬರ ಸಿನಿಮಾ ಆಡಿಯೋ, ಟ್ರೈಲರ್ ಇನ್ನೊಬ್ಬ ನಟ ಲಾಂಚ್ ಮಾಡುವುದು ಸಾಮಾನ್ಯ. ಇದು ಕನ್ನಡ ಇಂಡಸ್ಟ್ರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ನಡೆಯುತ್ತಿದೆ.

Videos similaires