ಕರ್ನಾಟಕದಲ್ಲಿ ಆಡಳಿತಾರೂಢ ಕೈ ತೆನೆ ಸರ್ಕಾರ ಸಚಿವರು, ಶಾಸಕರು ಸರಣಿ ರಾಜೀನಾಮೆಯಿಂದಾಗಿ ಉಂಟಾಗಿರುವ ಅಸ್ಥಿರತೆಯ ನಡುವೆಯೂ ಸರ್ಕಾರವನ್ನು ಉಳಿಸಿಕೊಳ್ಳುವ ಎಲ್ಲಾ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿದೆ. ಇನ್ನೊಂದೆಡೆ ಸರ್ಕಾರ ರಚನೆ ಹಕ್ಕು ಮಂಡಿಸಲು ಬಿಜೆಪಿ ಸಿದ್ಧವಾಗುತ್ತಿದೆ. ಎಲ್ಲಕ್ಕೂ ಮುಂದಿನ ಅಧಿವೇಶನ ವೇದಿಕೆ ಒದಗಿಸಲಿದೆ.
Amidst the looming crisis in Karnataka, the speaker of the Legislative Assembly would need to take a very important call today(Jul 09). There are several options before the Speaker and below let us take a look at what they are.