5 ರಾಜೀನಾಮೆ ಕ್ರಮಬದ್ಧ, 8 ರಾಜೀನಾಮೆ ಅನೂರ್ಜಿತ: ಸ್ಪೀಕರ್

2019-07-09 385

ಮೊದಲಿಗೆ ರಾಜೀನಾಮೆ ಸಲ್ಲಿಸಿರುವ ಹದಿಮೂರು ಶಾಸಕರ ಪೈಕಿ ಎಂಟು ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲ, ಐದು ಶಾಸಕರ ರಾಜೀನಾಮೆ ಮಾತ್ರವೇ ಕ್ರಮಬದ್ಧವಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
Speaker Ramesh Kumar today examine the resignation of 13 MLAs and said 5 resignations are good and 8 resignation of MLAs were not good.

Videos similaires