ಎಚ್ ಡಿ ಕುಮಾರಸ್ವಾಮಿ ಹಾಗು ಎಚ್ ಡಿ ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿದ ಹೊಸಕೋಟೆ ಶಾಸಕ | Oneindia Kannada

2019-07-10 2,222

Hoskote MLA MTB Nagaraj blamed HD Kumaraswamy nepotism is the main reason for the crisis in Karnataka. Kumaraswamy and HD Revanna have 'poked their nose' in every department and restricted us by not giving any grant or power, said MTB Nagaraj


ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ, ಬಿಕ್ಕಟ್ಟಿಗೆ, ಶಾಸಕರ ಅಸಮಾಧಾನಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಅವರು ಗುಡುಗಿದ್ದಾರೆ. ಕುಮಾರಸ್ವಾಮಿ ಹಾಗೂ ಎಚ್ ಡಿ ರೇವಣ್ಣ ಅವರೇ ಇಷ್ಟೆಲ್ಲ ನಾಟಕಕ್ಕೆ ಕಾರಣ ಎಂದಿದ್ದಾರೆ.

Videos similaires