ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಮೊದಲ ಬಾರಿಗೆ ಅಮೇಥಿಗೆ ಭೇಟಿ ನೀಡಲಿದ್ದಾರೆ ರಾಹುಲ್ ಗಾಂಧಿ | Oneindia Kannada

2019-07-10 123

Congress leader Rahul Gandhi first visit to Amethi on Wednesday after Lok Sabha poll 2019 defeat to Smriti Irani. Here are the details of his visit.

ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ಮೊದಲ ಬಾರಿಗೆ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಭೇಟಿ ನೀಡಿದರು. ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರು.

Videos similaires