ಎಚ್ ಡಿ ದೇವೇಗೌಡ್ರ ಕೊನೆ ಅಸ್ತ್ರ ಇದು | ಸಿದ್ದರಾಮಯ್ಯ ಸಿಎಂ, ಎಚ್ ಡಿ ರೇವಣ್ಣ ಡಿಸಿಎಂ | Oneindia Kannada

2019-07-11 698

Karnataka Crisis : Former PM, JDS supremo HD Deve Gowda finds solution to crisis. Suggests Siddaramaiah as CM and HD Revanna as DCM in order to pacify the dissidents and save coalition government.

ಕರ್ನಾಟಕದಲ್ಲಿ ಆಡಳಿತಾರೂಢ ಕೈ ತೆನೆ ಸರ್ಕಾರ ಸಚಿವರು, ಶಾಸಕರು ಸರಣಿ ರಾಜೀನಾಮೆಯಿಂದಾಗಿ ಉಂಟಾಗಿರುವ ಅಸ್ಥಿರತೆಯ ನಡುವೆಯೂ ಸರ್ಕಾರವನ್ನು ಉಳಿಸಿಕೊಳ್ಳುವ ಎಲ್ಲಾ ಸಾಧ್ಯತೆಗಳ ಬಗ್ಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಚಿಂತನೆ ನಡೆಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿ, ಸಚಿವ ರೇವಣ್ಣಗೆ ಡಿಸಿಎಂ ಸ್ಥಾನ ನೀಡುವುದು ದೇವೇಗೌಡರ ಕಟ್ಟಕಡೆಯ ಅಸ್ತ್ರವಾಗಿದೆ.

Videos similaires