ವಿಶ್ವಾಸಮತ ಯಾಚನೆಗೆ ನಾವು ಸಿದ್ಧ : ದಿನೇಶ್ ಗುಂಡೂರಾವ್ | Oneindia Kannada

2019-07-11 467

ಅಧಿವೇಶನದಲ್ಲಿ ನಾವು ಶಕ್ತಿ ಪ್ರದರ್ಶನ ಮಾಡುತ್ತೇವೆ. ನಾವು ವಿಶ್ವಾಸಮತ ಯಾಚನೆ ಮಾಡಲು ಸಿದ್ಧರಿದ್ದೇವೆ. ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದರ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.


We are ready for floor test, opposition party BJP not yet taken any decision about it said KPCC president Dinesh Gundu Rao. The monsoon session of the Karnataka assembly began on July 12, 2019.

Videos similaires