ರಾಜ್ಯ ರಾಜಕೀಯದ ಬಗ್ಗೆ ಮೋದಿ ಹಾಗು ಅಮಿತ್ ಶಾಗೆ ವರದಿ ನೀಡಲಿದ್ದಾರೆ ಬಿ ಎಸ್ ಯಡಿಯೂರಪ್ಪ | Oniendia Kannada
2019-07-12
191
ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ವರದಿ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.