BJP has clarified the meeting between state incharge Muralidhar Rao, MLA KS Eshwarappa with JDS minister SA.RA Mahesh is just a coincidence. We Don't want to form the government with JDS again, BJP state president BS Yeddyurappa said.
ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್, ಶಾಸಕ ಕೆಎಸ್ ಈಶ್ವರಪ್ಪ ಅವರು ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ಅವರನ್ನು ಗುರುವಾರ ಭೇಟಿ ಮಾಡಿರುವ ಘಟನೆ, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ರಚನೆ ಸಾಧ್ಯತೆಯ ಕುರಿತು ಊಹಾಪೋಹಗಳನ್ನು ಹುಟ್ಟುಹಾಕಿದೆ.