ಪಕ್ಷದ ಅಧ್ಯಕ್ಷರಾಗಿ ಎಂದು ಕೇಳಿದ ಕಾಂಗ್ರೆಸ್ ನಾಯಕರಿಗೆ ಒಲ್ಲೆ ಎಂದ ಸೋನಿಯಾ ಗಾಂಧಿ | Oneindia Kannada

2019-07-12 203

UPA chairperson Sonia Gandhi has requested by her supporters and senior Congress leaders to lead the Party as temporary president. But she, with respect, rejected the request.


ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಮೇಲೆ ತೆರವಾಗಿರುವ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆಗೆ ಇಂದಿಗೂ ಉತ್ತರ ಸಿಕ್ಕಿಲ್ಲ. ಆದರೆ ಹಂಗಾಮಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಾಂಗ್ರೆಸ್ ನ ಕೆಲ ಹಿರಿಯ ನಾಯಕರು ಮನವಿ ಮಾಡಿದ್ದಾರೆ.

Videos similaires