Karnataka political crisis: Karnataka Water resources minister D K Shivakumar on political crisis in India told, no questions of fresh elections, this government will survive.
ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜಕೀಯ ತಿರುವುಗಳ ಬಗ್ಗೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, "ಪುನಃ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. ಸರ್ಕಾರನ್ನು ನಾವು ಉಳಿಸಿಕೊಂಡೇ ಉಳಿಸಿಕೊಳ್ಳುತ್ತೇವೆ" ಎಂದಿದ್ದಾರೆ.