ಜುಲೈ ಅಂತ್ಯಕ್ಕೆ ಮೋದಿ ಸರ್ಕಾರದಿಂದ ಸರ್ಕಾರೀ ನೌಕರರಿಗೆ ಸಿಹಿ ಸುದ್ದಿ

2019-07-13 16

There was no major announcement on the 7th Pay Commission. The Central Government may have felt let down due to this, but there are reasons why the government did not decide to increase the basic minimum pay and the fitment factor.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 05ರಂದು ಮಂಡಿಸಿದ ಚೊಚ್ಚಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ನಿರಾಶೆ ಉಂಟಾಗಿತ್ತು. ಮೋದಿ ಸರ್ಕಾರ್ 2.0 ನ ಚೊಚ್ಚಲ ಬಜೆಟ್ ನಲ್ಲಿ ಸರ್ಕಾರಿ ನೌಕರರ ಬೇಡಿಕೆ, 7ನೇ ವೇತನ ಆಯೋಗದ ಶಿಫಾರಸು ಅನುಷ್ಠಾನ, ನಿವೃತ್ತಿ ವಯಸ್ಸು ಏರಿಕೆ, ಕನಿಷ್ಟ ವೇತನ ಮೊತ್ತ ಏರಿಕೆ ಬಗ್ಗೆ ಯಾವುದೇ ಪ್ರಸ್ತಾಪ ಕಂಡು ಬಂದಿರಲಿಲ್ಲ. ಆದರೆ, ಸದ್ಯಕ್ಕೆ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ತೀರ್ಮಾನವಾಗಿದ್ದು, ಜುಲೈ ತಿಂಗಳ ಅಂತ್ಯಕ್ಕೆ ಈ ಬಗ್ಗೆ ಅಧಿಕೃತ ಆದೇಶ ನಿರೀಕ್ಷಿಸಬಹುದಾಗಿದೆ.

Free Traffic Exchange

Videos similaires