ಕುಮಾರಸ್ವಾಮಿ ಬಹುಮತ ಕಳೆದುಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅದ್ಯಾವ ಧೈರ್ಯದಲ್ಲಿ ಬಹುಮತ ಸಾಬೀತು ಪಡಿಸಲು ಹೊರಟಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
BJP state chief BS Yeddyurappa alleges that Chief HD Kumarasway don't have the majority in assembly.dont have mejority he must resign and go, and allow for fresh government. we are ready to face the No Confidence Motion.