ಕ್ರಿಕೆಟ್ ಕಾಶಿ ಎಂದು ಕರೆಸಿಕೊಳ್ಳುವ ಲಾರ್ಡ್ಸ್ ಅಂಗಳದಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ 2019 ಅಂತಿಮ ಹಣಾಹಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ರೋಚಕ ಜಯ ದಾಖಲಿಸಿದೆ.Cricket World Cup 2019 finals held at Lord's Courtyard England beat New Zealand in the final clash.