ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿ ಸೇರುವುದರ ಬಗ್ಗೆ ಬಿ ಎಸ್ ಯಡಿಯೂರಪ್ಪ ಹೇಳಿದ್ದೇನು? | Oneindia Kannada

2019-07-15 369

Belagavi Rural Congress MLA Lakshmi Hebbalkar will not join BJP. Reports that saying Lakshmi Hebbalkar will join party baseless clarified Karnataka BJP president B.S.Yeddyurappa.


ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರಲಿದ್ದಾರೆ? ಎಂಬ ಸುದ್ದಿಗಳು ಶನಿವಾರ ರಾತ್ರಿಯಿಂದ ಹಬ್ಬಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಈ ಸುದ್ದಿ ಆತಂಕ ಉಂಟು ಮಾಡಿತ್ತು. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ' ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ ವಿಚಾರ ಸುಳ್ಳು' ಎಂದು ಹೇಳಿದರು.

Videos similaires