ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ರಿಕೆಟ್ ಕಾಶಿ ಎಂದೇ ಹೆಸರಾದ ಲಾರ್ಡ್ಸ್ ಮೈದಾನ ಸಾಕ್ಷಿಯಾಗಿತ್ತು. ಈ ಮೈದಾನದಲ್ಲಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ತಂಡ ಜಯಬೇರಿ ಬಾರಿಸುವುದಿಲ್ಲ ಎನ್ನುವ ಮಾತು ಮತ್ತೊಮ್ಮೆ ನಿಜವಾಗಿದೆ.
Lord's ground was a witness to the one-day World Cup 2019 final. It is true that the team that won the toss in the final did not win the game