B S Yeddyurappa PA Santhosh and BJP leader CP Yogeshwar may get notice from SIT which investigating IMA scam case. Yesterday night while SIT detaining Roshan Baig BSY PA Santhosh and CP Yogeshwar present there.
ನಿನ್ನೆ ತಡ ರಾತ್ರಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿಯು ಮಾಜಿ ಸಚಿವ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಆದರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಆಪ್ತ ಸಹಾಯಕ ಸಂತೋಷ್ ಮತ್ತು ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರಿಗೂ ಸಂಕಷ್ಟ ಎದುರಾಗಿದೆ.