Karnataka political crisis: What are the possibilities after Supreme Court of India gave a ruling? What decision speaker Ramesh Kumar will take? What will be the fate of coalition government lead by H D Kumaraswamy? Figures crossed.
ರಾಜೀನಾಮೆ ಪತ್ರವನ್ನು ಕರ್ನಾಟಕ ವಿಧಾನಸಭಾಧ್ಯಕ್ಷರು ಅಂಗೀಕರಿಸಲು ವಿಳಂಬಿಸಿದ್ದನ್ನು ಪ್ರಶ್ನಿಸಿ, ರಾಜೀನಾಮೆ ಸಲ್ಲಿಸಿದ್ದ ಶಾಸಕರು ಸಲ್ಲಿಸಿದ್ದ ಅರ್ಜಿಯಲ್ಲಿ ನೀಡಿದ ತೀರ್ಪು ಹಲವಾರು ಸಾಧ್ಯತೆಗಳಿಗೆ ದಾರಿ ಮಾಡಿಕೊಟ್ಟಿದೆ.