ಎಚ್ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಮತ್ತೊಂದು ದೊಡ್ಡ ಆಘಾತ | Oneindia Kananda

2019-07-18 1

Sources saying that two congress MLAs escaped from Prakruthi resort yesterday night. Shidlaghatta MLA V Muniyappa and Kagawada MLA Shrimantha Patil escaped from resort, they may not attend assembly today.

ಈಗಾಗಲೇ 15 ಶಾಸಕರನ್ನು ಕಳೆದುಕೊಂಡು ಆತಂಕದಲ್ಲಿರುವ ಕಾಂಗ್ರೆಸ್‌ಗೆ ವಿಶ್ವಾಸಮತ ಯಾಚನೆ ದಿನವೇ ಇನ್ನೂ ದೊಡ್ಡ ಆಘಾತ ಎದುರಾಗಿದೆ. ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ನ ಸುಪರ್ಧಿಯಲ್ಲಿದ್ದ ಇಬ್ಬರು ಕಾಂಗ್ರೆಸ್‌ ಶಾಸಕರು ರಾತ್ರೋರಾತ್ರಿ ಪಲಾಯನ ಮಾಡಿದ್ದಾರೆ. ಇದು ಕೈ ನಾಯಕರಿಗೆ ತೀವ್ರ ಆತಂಕ ತಂದಿದೆ.

Videos similaires