ಮತ್ತೆ ಶಿವರಾಮ್ ಹೆಬ್ಬಾರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ | Oneindia Kannada

2019-07-18 152

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರಬೈಲ್ ಶಿವರಾಮ್ ಹೆಬ್ಬಾರ್ ಅವರು ಈಚೆಗಷ್ಟೆ ತಮ್ಮ ರಾಜೀನಾಮೆ ಕುರಿತು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರವೊಂದನ್ನು ಬರೆದಿದ್ದರು. ಇದೀಗ ಮತ್ತೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದನ್ನು ಹರಿಬಿಟ್ಟಿದ್ದಾರೆ.


Yallapur Assembly MLA Arabile Shivaram Hebbar has written a letter to his constituency voters about his resignation recently. Now, again he has posted on facebook.

Videos similaires