ವಿಶ್ವಾಸಮತಯಾಚನೆಯನ್ನು ಇಂದೇ ನಡೆಸುವಂತೆ ಸೂಚಿಸುವಂತೆ ಕೋರಿ ರಾಜ್ಯಪಾಲ ವಜುಭಾಯಿ ವಾಲ ಅವರಿಗೆ ಬಿಜೆಪಿ ನಿಯೋಗ ನೀಡಿದ ದೂರನ್ನು ರಾಜ್ಯಪಾಲರು ಪರಿಗಣಿಸಿದ್ದಾರೆ. ವಿಶ್ವಾಸಮತವನ್ನು ಇಂದೇ ಮಂಡನೆ ಪ್ರಕ್ರಿಯೆಯನ್ನು ಮುಗಿಸುವಂತೆ ರಾಜ್ಯಪಾಲರು ಸ್ಪೀಕರ್ ಗೆ ಸಂದೇಶ ಕಳಿಸಿದ್ದಾರೆ. ಇದೇ ಸಂದೇಶ ಪತ್ರವನ್ನು ಸದನದಲ್ಲಿ ಸ್ಪೀಕರ್ ಅವರು ಓದಿ ತಿಳಿಸಿದರು.
BJP goes to Governor, says Speaker delaying process by not holding floor test. The chief minister had fixed today for the vote of confidence but when the motion was moved and debate started, Siddaramaiah, Krishna Byre Gowda and HK Patil moved point of orders. We have requested the Governor to direct the Speaker to continue the debate on vote of confidence.