M T B Nagaraj speaks about Ramalinga Reddy resignation. Bengaluru rebel MLAs clarified that they will not follow Ramalinga Reddy decision and they are firm on resignation.
ರಾಮಲಿಂಗಾರೆಡ್ಡಿಯವರು ರಾಜೀನಾಮೆ ಹಿಂಪಡೆದಿರುವುದರಿಂದ ಆಘಾತವಾಗಿದೆ ಎಂದು ಶಾಸಕ ಎಂಟಿಬಿ ನಾಗರಾಜು ಹೇಳಿದ್ದಾರೆ. ಅಜ್ಞಾತ ಸ್ಥಳದಿಂದ ಮತ್ತೊಂದು ವಿಡಿಯೋ ಹೊರಬಿಟ್ಟಿರುವ ಎಂಟಿಬಿ ನಾಗರಾಜು ರಾಮಲಿಂಗಾರೆಡ್ಡಿ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.