ಯಶ್ 'ಕೆಜಿಎಫ್' ಶಿವಣ್ಣನ 'ಟಗರು' ನಡುವೆ ಹಣಾಹಣಿ | FILMIBEAT KANNADA

2019-07-19 2,530

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್ ಚಾಪ್ಟರ್-1' ಕಳೆದ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ನೂರು ಕೋಟಿ ಗಳಿಸಿದ ಮೊದಲ ಸಿನಿಮಾ ಎಂಬ ದಾಖಲೆ ಮಾಡಿದೆ. ಚಿತ್ರದ ಮೇಕಿಂಗ್ ವಿಚಾರದಲ್ಲಿ ಪರಭಾಷೆಯವರ ಗಮನ ಸೆಳೆದಿರುವ ಕೆಜಿಎಫ್ ಸಿನಿಮಾ ಬಾಹುಬಲಿಯಂತೆ ಸದ್ದು ಮಾಡಿತ್ತು. ಈಗ ಚಾಪ್ಟರ್ 2 ಸಜ್ಜಾಗುತ್ತಿದ್ದು, ಸೀಕ್ವೆಲ್ ಬಗ್ಗೆ ಭಾರಿ ನಿರೀಕ್ಷೆ ಹುಟ್ಟಿದೆ.

Rocking star Yash starrer KGF and Hatric hero shiva rajkumar starrer TAGARU movies and others nominated for siima awards.

Videos similaires