Karnataka Crisis : ದೇವೇಗೌಡರನ್ನು ಭೇಟಿ ಮಾಡಿದ ರಾಮಲಿಂಗಾ ರೆಡ್ಡಿ | Oneindia Kannada

2019-07-20 1

ಅತೃಪ್ತ ಶಾಸಕರೊಂದಿಗೆ ಸೇರಿ ರಾಜೀನಾಮೆ ನೀಡಿ, ಬಳಿಕ ನಾಯಕರ ಮನವೊಲಿಕೆಗೆ ಮಣಿದು ರಾಜೀನಾಮೆ ವಾಪಸ್ ಪಡೆದುಕೊಂಡಿರುವ ಬಿಟಿಎಂ ಲೇಔಟ್ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಅವರು ಶನಿವಾರ ಬೆಳಿಗ್ಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.

Congress MLA Ramalinga Reddy on Saturday met JDS president HD Deve Gowda. 'No rebel MLAs are in touch with me', he said.

Videos similaires