ವಚನ ಭ್ರಷ್ಟನಲ್ಲ, ವಚನ ಭ್ರಷ್ಟನಲ್ಲ, ವಚನ ಭ್ರಷ್ಟನಲ್ಲ : ಎಚ್ಡಿ ಕುಮಾರಸ್ವಾಮಿ | H D kumaraswamy

2019-07-24 2

ಕಾಂಗ್ರೆಸ್- ಜೆಡಿಎಸ್ ಸರ್ಕಾರವು ಇಂದು 15ನೇ ವಿಧಾನಸಭೆಯಲ್ಲಿ ವಿಶ್ವಾಸಮತ ಕಳೆದುಕೊಂಡಿದೆ. 14 ತಿಂಗಳುಗಳ ಕಾಲ ಸರ್ಕಾರ ನಡೆಸಲು ಸಹಕಾರ ನೀಡಿದ ಎಲ್ಲರಿಗೂ ಸದನದ ಒಳಗೆ-ಹೊರಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯಪಾಲ ವಜುಭಾಯಿವಾಲ ಅವರಿಗೆ ರಾಜೀನಾಮೆ ಸಲ್ಲಿಸಿರುವ ಕುಮಾರಸ್ವಾಮಿ ಈಗ ಹಂಗಾಮಿ ಸಿಎಂ.


CM HD Kumaraswamy seeks apology from public in his final speech on Judgement Day. Later he couldn't prove majority in the lower house and submitted resignation to Governor Vajubhai Vala

Videos similaires