ಅಸಲಿಗೆ, ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರ ಮುಂದುವರಿಯುವುದು ಹಲವು ಕಾಂಗ್ರೆಸ್ ಮುಖಂಡರಿಗೂ ಇಷ್ಟವಿರಲಿಲ್ಲ. ಹಾಗಾಗಿ, ಕುಮಾರಸ್ವಾಮಿ ನೇತೃತ್ವದ ಸರಕಾರ ಪತನಗೊಂಡಿದ್ದಕ್ಕೆ ಕಾಂಗ್ರೆಸ್ಸಿಗರು ಅಷ್ಟೇನೂ ತಲೆಕೆಡಿಸಿಕೊಂಡಂತೆ ಕಾಣುವುದಿಲ್ಲ
Because of ST Somasekhar, Byrathi Basavaraj and Munirathna I have lost the Loksabha election against BJPs Sadananda Gowda, Krishna Byre Gowda