ಬಿಜೆಪಿ ಹೈಕಮಾಂಡ್ ನಾಯಕರ ಸೂಚನೆಗಾಗಿ ಕಾಯುತ್ತಿದ್ದಾರೆ ಬಿ ಎಸ್ ಯಡಿಯೂರಪ್ಪ | Oneindia Kannada
2019-07-24 220
ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋಲು ಕಂಡಿದೆ. ಮುಖ್ಯಮಂತ್ರಿಯಾಗಿದ್ದ ಎಚ್. ಡಿ. ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕದ ರಾಜಕೀಯ ಮುಂದೇನು? ಆದರೆ, ಬಿ ಎಸ್ ಯಡಿಯೂರಪ್ಪ ಹೈಕಮಾಂಡ್ ನಾಯಕರ ಸೂಚನೆಗಾಗಿ ಕಾದು ಕುಳಿತಿದ್ದಾರೆ.