Karnataka Crisis : ಎಚ್ ಡಿ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡಿದ್ದು ದೇವರ ಶಾಪದಿಂದಲೇ | Oneindia Kannada

2019-07-24 650

With H D Kumaraswamy resignation, a preparation is continued to form new government. In between this, there is question of what caused H D Kumaraswamy to lose his chair. Some people said, H D Kumaraswamy lost his power by the curse of God in Sanduru.

ಕುಮಾರಸ್ವಾಮಿಯವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಮ್ಮಿಶ್ರ ಸರ್ಕಾರ ಪತನಗೊಂಡು ಹೊಸ ಸರ್ಕಾರ ರಚನೆಯ ಸಿದ್ಧತೆ ನಡೆಯುತ್ತಿದೆ. ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಕೂಡ ಫಿಕ್ಸ್ ಆಗುತ್ತಿದೆ. ಈ ನಡು ನಡುವೆಯೇ, ಕುಮಾರಸ್ವಾಮಿ ಅವರು ಕುರ್ಚಿ ಕಳೆದುಕೊಳ್ಳಲು ಕಾರಣ ಏನಿರಬಹುದು ಎಂಬ ಚರ್ಚೆಯೂ ಎಲ್ಲೆಡೆ ನಡೆಯುತ್ತಿದೆ. ಒಬ್ಬೊಬ್ಬರು ಒಂದೊಂದು ಕಾರಣಗಳನ್ನು ಕೊಡುತ್ತಿದ್ದಾರೆ. ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳಲು ದೇವರ ಶಾಪವೇ ಕಾರಣ ಎಂದು ಹಲವರು ವಾದ ಮಾಡುತ್ತಿದ್ದಾರೆ.

Videos similaires